ತಮ್ಮ ಆಪ್ತ, ನಿರ್ದೇಶಕ ಪಿ ಎನ್ ಸತ್ಯ ಅಗಲಿಕೆಗೆ ದರ್ಶನ್ ನೋವಿನ ಟ್ವೀಟ್ | Filmibeat Kannada

2018-05-07 5

Kannada Director P N Sathya passes away. Actor Darshan tweet about Director P N Sathya

ಸ್ಯಾಂಡಲ್ ವುಡ್ ನ ಮಾಸ್ ನಿರ್ದೇಶಕ ಎಂದೇ ಹೆಸರು ಮಾಡಿದ್ದ ನಿರ್ದೇಶಕ ಪಿ.ಎನ್.ಸತ್ಯ ಭಾನುವಾರ ಸಂಜೆ 7.30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪಿ.ಎನ್.ಸತ್ಯ ಅವರಿಗೆ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ಸತ್ಯ ನಿಧನರಾದರು.

Videos similaires