'ಪ್ರತಿ ವ್ಯಕ್ತಿಯು ನೆಮ್ಮದಿಯಿಂದ ಬಾಳುವಂತಹ ಕನಸಿನ ಕರ್ನಾಟಕ ನನ್ನದಾಗಬೇಕು' ಎಂದು ಶಿವಮೊಗ್ಗ ನಗರದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು. ಕೆ.ಎಸ್.ಈಶ್ವರಪ್ಪ ವಿಧಾನಪರಿಷತ್ ವಿರೋಧ ಪಕ್ಷದ ನಾಯಕರು. ಮಾಜಿ ಉಪ ಮುಖ್ಯಮಂತ್ರಿ. ಈ ಬಾರಿಯ ಚುಣಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.