Karnataka assembly elections 2018: The BJP on Tuesday night demanded countermanding of elections in Rajarajeshwari Nagar constituency of Karnataka in the light of latest revelations of seizure of 'fake' voter ID.
ಕಾಂಗ್ರೆಸ್ ಶಾಸಕ ಮುನಿರತ್ನ ನಾಯ್ಡು ಪ್ರತಿನಿಧಿಸುತ್ತಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಮಂಗಳವಾರ ರಾತ್ರಿ 9,746 ನಕಲಿ ಚುನಾವಣಾ ಗುರುತಿನ ಚೀಟಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಚುನಾವಣೆಯನ್ನು ಮುಂದೂಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.