Bage Gowda Interview : ಬೆಂಗಳೂರು ಬಸವನಗುಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ ಬಾಗೇಗೌಡ ಸಂದರ್ಶನ

2018-05-09 19

ಕರ್ನಾಟಕದ ಪ್ರಜ್ಞಾವಂತರ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ಬಸವನಗುಡಿ ಕ್ಷೇತ್ರವೂ ಒಂದು ಎಂದೇ ಹೇಳಲಾಗುತ್ತದೆ. ಕಳೆದ ಬಾರಿಯಂತೆ, ಈ ಬಾರಿಯೂ ಇಲ್ಲಿ ತ್ರಿಕೋಣ ಸ್ಪರ್ಧೆ. ಆದರೆ, ಕಳೆದ ಬಾರಿ ಕಾಂಗ್ರೆಸ್ ಇಲ್ಲಿ ಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸಿ ಬಿಜೆಪಿಗೆ ಪೈಪೋಟಿ ನೀಡಿತ್ತು. ಈ ಬಾರಿಯೂ ಕಾಂಗ್ರೆಸ್ಸಿನಿಂದ ಬೋರೇಗೌಡರು ಕಣದಲ್ಲಿದ್ದರೂ, ಅದ್ಯಾಕೋ ಅವರ ಪ್ರಚಾರ ಸರಿಯಾಗಿ ಕಿಕ್ಕೇ ಪಡೆದಿಲ್ಲ.