ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಯನ್ನ ಭೇಟಿ ಮಾಡಿದ ಅಮಿತ್ ಶಾ | Oneindia Kannada

2018-05-10 70

ಚುನಾವಣೆಗಾಗಿ ಬಹಿರಂಗ ಪ್ರಚಾರಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

BJP President Amit Shah today(May 10) visited Adichunchanagiri Mutt in Vijayanagar, Bengaluru and meeting with Nirmalananda Swamiji, details of the meeting is yet to be revealed.

Free Traffic Exchange

Videos similaires