Karnataka Elections 2018 : ಮತದಾನದ ಹಿನ್ನೆಲೆಯಲ್ಲಿ ಮೇ 12ರಂದು ಕರ್ನಾಟಕದಾದ್ಯಂತ ರಜೆ | Oneindia Kannada

2018-05-11 202

Voting will be held on May 12 as part of the Karnataka Assembly elections 2018. The Government announced the general holiday on May 12 for all central and state government offices, school-college, various organizations and private organizations to facilitate the voters to vote.

ಕರ್ನಾಟಕ ವಿಧಾನಸಭಾ ಚುನಾವಣೆ 2018ರ ಅಂಗವಾಗಿ ಮೇ 12 ರಂದು ಮತದಾನ ನಡೆಯಲಿದೆ. ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜು, ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆ ಸೇರಿದಂತೆ) ಮೇ 12 ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಿಸಿದೆ.