Karnataka Elections 2018 : ಬಂಡೀಪುರ ರೆಸಾರ್ಟ್ ನಲ್ಲಿ ಗೀತಾ ಮಹದೇವಪ್ರಸಾದ್ | Oneindia Kannada

2018-05-14 1

ಎಲ್ಲ ಗ್ರಾಮಗಳಿಗೂ ತೆರಳಿ ಬಿಸಿಲಿನಲ್ಲಿ ಮತಯಾಚನೆ ಮಾಡಿ ದಣಿದಿದ್ದ ಕಾಂಗ್ರೆಸ್ ಅಭ್ಯರ್ಥಿ, ಸಚಿವೆ ಗೀತಾಮಹದೇವಪ್ರಸಾದ್ ಅವರು ಬಂಡೀಪುರ ಸಮೀಪದ ಸರಾಯ್ ರೆಸಾರ್ಟಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮೇ 12ರಂದು ಸ್ವಗ್ರಾಮ ಹಾಲಹಳ್ಳಿಯಲ್ಲಿ ಮತದಾನ ಮಾಡಿ ಕೆಲವು ಗ್ರಾಮಗಳ ಮತಗಟ್ಟೆಗೆ ಭೇಟಿ ನೀಡಿದ್ದರು. ನಂತರ ರಾತ್ರಿ 8 ಗಂಟೆ ವೇಳೆಗೆ ಪುತ್ರ ಗಣೇಶ್ ಪ್ರಸಾದ್ ಕುಟುಂಬದ ಇಬ್ಬರು ಸದಸ್ಯರೊಂದಿಗೆ ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಯ ಸರಾಯ್ ರೆಸಾರ್ಟಿಗೆ ತೆರಳಿ ವಿಶ್ರಾಂತಿಯಲ್ಲಿದ್ದಾರೆ.

Karnataka assembly elections 2018: Geeta Mahadevaprasad who is Congress candidate for Gundlupet constituency in Chamarajanagar district taking rest in Bandipur resort after hectic schedule dute to elections.