ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೆ ಎಸ್ ಈಶ್ವರಪ್ಪ

2018-05-22 86

BJP MLA K S Eshwarappa predicted that the Congress - JDS Coalition Government will not live longer than 6 months. He attacked HD Kumaraswamy that he betrayed the farmers by saying he cannot waive loan as he don't have majority of MLAs

ಪೂರ್ಣ ಬಹುಮತ ಬಂದರೆ ಮಾತ್ರ ರೈತರ ಸಾಲ ಮನ್ನಾ ಮಾಡುತ್ತಿದ್ದೆ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡುವ ಮೂಲಕ ರಾಜ್ಯದ ರೈತ ಸಮುದಾಯಕ್ಕೆ ದ್ರೋಹ ಎಸಗಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.