Designated CM of Karnataka HD Kumaraswamy invited former minister Ambareesh to oath taking ceremony. Oath taking ceremony will be held on May 23, 2018 4.30 pm in Bengaluru.
ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭಕ್ಕೆ ಅಂಬರೀಶ್ ಅವರಿಗೆ ಆಹ್ವಾನ ನೀಡಿದ್ದಾರೆ. ಅಂಬರೀಶ್ ಅವರು ಈಗಾಗಲೇ ಕಾಂಗ್ರೆಸ್‌ನಿಂದ ದೂರವಾಗಿದ್ದಾರೆ.