ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ಬಾಯ್ಬಿಟ್ಟ ಎಚ್ ಡಿ ಕೆ

2018-05-23 868

HD Kumaraswamy a special worship was performed to Chamundeshwari Devi at Mysore. My programs and popular programs in Congress continue. In two days, I will tell Siddaramaiah's role in coalition government.


ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಇಂದು ಬುಧವಾರ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದ ನಿಯೋಜಿತ ಸಿಎಂ ಕುಮಾರಸ್ವಾಮಿ ಅವರು ದೇವಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.