ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಹುಮತ ಸಾಬೀತಿಗೆ ಮೇ 25ರಂದು ಕರ್ನಾಟಕ ವೇದಿಕೆ ಸಜ್ಜು

2018-05-25 311

The stage is set for the Congress-JD(S) alliance government floor test in Karnataka assembly on May 25, 2018. Chief Minister H.D.Kumaraswamy to prove majority on the floor.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ಶುಕ್ರವಾರ ಬಹುಮತ ಸಾಬೀತು ಮಾಡಬೇಕಾಗಿದೆ. ರಾಜ್ಯದ ಜನರ ಕಣ್ಣು ಮತ್ತೊಮ್ಮೆ ವಿಧಾನಸೌಧದ ಮೇಲೆ ಬಿದ್ದಿದ್ದು ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಸಿಗಲಿದೆಯೇ? ಎಂದು ತಿಳಿಯಲು ಕಾತರರಾಗಿದ್ದಾರೆ.