Karnataka assembly elections 2018: floor test. "We have not yet discussed about five years term- whether they should be or we should also...all those modalities we have still not discussed" Deputy Chief minister G Parameshwar said.
ಐದು ವರ್ಷದವರೆಗೂ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಸಮ್ಮಿಶ್ರ ಸರ್ಕಾರದ ಆಡಳಿತವನ್ನು ನಡೆಸಬೇಕೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.