BJP state president Yeddyurappa said CM HD Kumaraswamy should declare farmers loan wavier this assembly session only. If not BJP will protest against government all over the state.
ಇಂದಿನ ಅಧಿವೇಶನದಲ್ಲಿ ರೈತರ ಸಾಲ ಮನ್ನಾ ಘೋಷಣೆ ಮಾಡಲಿಲ್ಲವೆಂದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು.