ಮಾಜಿ ಸಿ ಎಂ ಸಿದ್ದರಾಮಯ್ಯನವರು ರಾಷ್ಟ್ರ ರಾಜಕಾರಣಕ್ಕೆ ಹೋಗಲು ಪ್ಲಾನ್? | Oneindia Kannada

2018-05-26 606

UPA chairperson Sonia Gandhi has invited Siddaramaiah to come to national politics. They have been instructed to be mentally ready to compete in the Lok Sabha elections.

ಕರ್ನಾಟಕದ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿ, ಸಂಪೂರ್ಣ 5 ವರ್ಷಗಳ ಆಡಳಿತ ನೀಡಿ ಸದ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ರಾಜಕಾರಣದಲ್ಲಿ ತೆರೆ ಮರೆಗೆ ಸರಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಾಜಕಾರಣಕ್ಕೆ ತೆರಳಲಿದ್ದಾರಾ? ಹೌದು ಎನ್ನುತ್ತಿವೆ ವರದಿಗಳು.