There is dull response to the Karnataka bandh called for demanding waiving of farmers loan. Protests are being held at some district where BJP has strong hold. Member of Parliament Pratap Simha detained by police in Mysore.
ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಕರೆ ನೀಡಲಾಗಿದ್ದ ಬಂದ್‌ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ ನಡೆಯುತ್ತಿದ್ದು, ಸಾರಿಗೆ ಸಂಚಾರ, ಅಂಗಡಿ ಮುಂಗಟ್ಟುಗಳ ವ್ಯವಹಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಬಿಜೆಪಿ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಪ್ರತಿಭಟನೆ ಹಾಗೂ ಬಂದ್ ವಾತಾವರಣ ತಕ್ಕಮಟ್ಟಿಗೆ ಕಂಡುಬಂದಿದೆ.