ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ್ರ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು | Oneindia Kannada

2018-05-28 103

MLA of Jamakhandi constituency in Bagalkot district Siddu Nyamagouda passes away in an accident. Former CM Siddaramaiah, Former CM & BJP State President B S Yeddyurappa & other political leaders of BJP & Congress, expressed their condolences

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ಷೇತ್ರದ ಜನಾನುರಾಗಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಇನ್ನಿಲ್ಲ ಎಂಬ ಸುದ್ದಿಯನ್ನು ಇಲ್ಲಿನ ಜನರಿಗೆ ಜೀರ್ಣಿಸಿಕೊಳ್ಳುವುದು ಕೊಂಚ ಕಷ್ಟವೇ. ಸಿದ್ದು ನ್ಯಾಮಗೌಡ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Videos similaires