ಎಚ್ ಡಿ ಕುಮಾರಸ್ವಾಮಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ ಸಿಗಲಿದೆ? ಇಲ್ಲಿದೆ ಸಂಭಾವ್ಯ ಪಟ್ಟಿ | Oneindia Kannada

2018-05-29 4

ಕರ್ನಾಟಕ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಗ್ಗಂಟು ಇಂದು ಬಗೆಹರಿಯುವ ಸಾಧ್ಯತೆ ಇದೆ. ಬುಧವಾರ ಅಥವ ಗುರುವಾರ ಸಂಪುಟ ವಿಸ್ತರಣೆ ಮಾಡಲು ಕಾಂಗ್ರೆಸ್-ಜೆಡಿಎಸ್‌ ಬಯಸಿವೆ. ಖಾತೆ ಹಂಚಿಕೆ ಬಿಕ್ಕಟ್ಟು ಇಂದು ಬಗೆಹರಿಯುವ ಸಾಧ್ಯತೆ ಇದೆ.

Karnataka Chief Minister H.D.Kumaraswamy cabinet expansion may take place this week. Congress demanding for top 5 portfolio. Here is probable list of portfolio and ministers.