ಕಾಂಗ್ರೆಸ್ - ಜೆಡಿಎಸ್ ಗೆ ಆಡಳಿತ ಶುರು ಮಾಡುವಂತೆ ಟ್ವಿಟ್ಟರ್ ನಲ್ಲಿ ಪ್ರಕಾಶ್ ರೈ ಮನವಿ | Oneindia Kannada

2018-05-29 1

ಜಸ್ಟ್ ಆಸ್ಕಿಂಗ್ ಅಭಿಯಾನದ ಮೂಲಕ ಬಿಜೆಪಿಯ ವಿರುದ್ಧ ನಿರಂತರ ಪ್ರಶ್ನೆಗಳನ್ನು ಕೇಳುತ್ತಿರುವ ನಟ ಪ್ರಕಾಶ್ ರೈ, ರಾಜ್ಯದಲ್ಲಿ ಸರ್ಕಾರದ ಆಡಳಿತ ನೋಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

Actor Prakash Rai requested the JDS - Congress coalition government to finalize portfolios and announce the cabinet.