ಪ್ರವಾಹ ಪೀಡಿತ ಕರಾವಳಿ ಜಿಲ್ಲೆಗಳಿಗೆ ಪರಿಹರಾಗಿ ಕೊಡೋದಾಗಿ ಸಿ ಎಂ ಎಚ್ ಡಿ ಕೆ ಭರವಸೆ | Oneindia Kannada

2018-05-30 231

Chief minister H.D.Kumaraswamy assured that relief fund will be released to flood affected coastal districts in the state. He also said rescue operations is also taking with all measures.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರಾವಳಿಯನ್ನು ಮುಂಗಾರು ಆವರಿಸಿದೆ. ಇದರ ಹಿನ್ನೆಲೆಯಲ್ಲಿ ಅಲ್ಲಿನ ಜನರು ಹಾಗೂ ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ. ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಈ ಸ್ಥಿತಿಯನ್ನು ರಾಜ್ಯ ಸರ್ಕಾರ ಗಮನಿಸಿದ್ದು ಜಿಲ್ಲಾಡಳಿತಕ್ಕೆ ನೆರವು ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.