ಸಿದ್ದರಾಮಯ್ಯ 36,000 ಮತಗಳ ಅಂತರದಿಂದ ಸೋತಿದ್ಯಾಕೆ ಎಂದು ಪ್ರಶ್ನಿಸಿದ ಎಚ್ ವಿಶ್ವನಾಥ್ | Oneindia Kannada

2018-05-30 312

H.Vishwanath questioned in mysuru press meet in the Chamundeshwari constituency, why Former Chief Minister Siddaramaiah lost his vote by 36,000 votes.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಕಾಂಗ್ರೆಸ್ ನಿಂದ ಹೊರಬಂದು ಜೆಡಿಎಸ್ ಸೇರ್ಪಡೆಯಾಗಿ ಗೆಲುವು ಸಾಧಿಸಿರುವ ಶಾಸಕ ಎಚ್.ವಿಶ್ವನಾಥ್ ಇದೀಗ ದೋಸ್ತಿ ಸರ್ಕಾರ ಅಧಿಕಾರವಿದ್ದರೂ ಸಹ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.

Videos similaires