ಪಾರ್ವತಮ್ಮ ರಾಜ್ ಕುಮಾರ್ ರವರ ಮೊದಲ ವರ್ಷದ ಪುಣ್ಯ ಸ್ಮರಣೆ ಇಂದು | Filmibeat Kannada

2018-05-31 7

Legendary producer of Kannada cinema Dr Parvathamma Rajkumar remembered on 1st death anniversary. she was passed away in may 31st 2017.

ವರನಟ ಡಾ.ರಾಜ್ ಕುಮಾರ್ ಶ್ರೀಮತಿ‌, ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರು ಕುಟುಂಬ ಮತ್ತು ಅಭಿಮಾನಿಗಳನ್ನ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ.