Congress MLC CM Lingappa accused that BJP president Amit Shah lured Congress leader D K Shivakumar to support him while Rajyasabha election in Gujarat.
ಗುಜರಾತ್ ಶಾಸಕರಿಗೆ ರಕ್ಷಣೆ ನೀಡಿದ್ದ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಆಮಿಷವೊಡ್ಡಿದ್ದರು ಎಂಬ ಸ್ಫೋಟಕ ಮಾಹಿತಿಯನ್ನು ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಬಹಿರಂಗಪಡಿಸಿದ್ದಾರೆ.