ಎಚ್ ಡಿ ಕುಮಾರಸ್ವಾಮಿ ಸಭೆಗಳಲ್ಲಿ ಇನ್ಮುಂದೆ ಮೊಬೈಲ್ ಬಳಸುವಂತಿಲ್ಲ | Oneindia Kannada

2018-06-02 7

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಸಭೆಗಳಿಗೆ ಸಂಬಂಧಿಸಿದಂತೆ ಪ್ರಮುಖ ತೀರ್ಮಾನವೊಂದನ್ನು ತೆಗೆದುಕೊಂಡಿದ್ದಾರೆ. ಸಭೆಗಳಲ್ಲಿ ವಿಷಯಗಳ ಮೇಲಿನ ಪ್ರಾಮುಖ್ಯತೆ ಕಡಿಮೆಯಾಗುವುದನ್ನು ಗಮನಿಸಿ ಅವರು ಈ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.