JDS- Congress coalition government will fall before the Lokasabha elections says BJP central minister Sadananda Gowda. He also said if the government fell bjp will form government.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬಿದ್ದರೆ ಬಿಜೆಪಿಯು ಸರ್ಕಾರ ರಚಿಸುತ್ತದೆ ಎಂದು ಕೇಂದ್ರ ಮಂತ್ರಿ ಡಿವಿ ಸದಾನಂದಗೌಡ ಹೇಳಿದ್ದಾರೆ.