Kurukshetra Kannada movie: ದರ್ಶನ್ ಕುರುಕ್ಷೇತ್ರ ಸಿನಿಮಾ ಬಗ್ಗೆ ಹೇಳಿದ್ದೇನು ? | FIlmibeat Kannada

2018-06-07 23

People are eagerly waiting for the release of the Darshan's 50th kannada movie Kurukshetra movie but the team has not given even a single clue regarding the progress
. Now Darshan himself has tweeted about the movie

ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸಿನಿಮಾ ಯಾವ ಹಂತದಲ್ಲಿದೆ ಅನ್ನೋದು ಸಹ ಯಾರಿಗೂ ಗೊತ್ತಿಲ್ಲ. ಇದರ ಬಗ್ಗೆ ಈಗ ಸ್ವತಃ ದರ್ಶನ್ ಅವರೇ ಟ್ವೀಟ್ ಮಾಡಿದ್ದಾರೆ

Videos similaires