ಜಿ ಪರಮೇಶ್ವರ್ ಗೆ ಗೊಂದಲ, ಕರ್ನಾಟಕ ಕಾಂಗ್ರೆಸ್ ಗೆ ಗ್ರಹಚಾರ | Oneidnia kannada

2018-06-08 100

ಎಂ.ಬಿ.ಪಾಟೀಲ್ ಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ ಎಂಬ ವಿಚಾರ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹಾಗೆ ನೋಡಿದರೆ ಕೈ ಪಕ್ಷದ ಹಲವು ಮುಖಂಡರಿಗೆ ಈ ಬಾರಿ ಸಚಿವ ಸ್ಥಾನವು ತಪ್ಪಿದ್ದು, ಅಸಮಾಧಾನದ ಹೊಗೆಯಾಡುತ್ತಿದೆ. ಎಂ.ಬಿ.ಪಾಟೀಲ್ ಜತೆಗೆ ಸಮಾಧಾನದ ಮಾತನಾಡಲು ಬೆಂಗಳೂರಿನ ನಿವಾಸಕ್ಕೆ ಬಂದ ನಾಯಕರು ಬಂದ ದಾರಿಗೆ ಸುಂಕವಿಲ್ಲದೆ ವಾಪಸಾಗಿದ್ದಾರೆ.

Many senior MLA's who did not get chance in cabinet expansion in Karnataka Congress- JDS coalition government expressing their displeasure, this situation may help BJP.