Everybody has their own favorites this season before FIFA worldcup . Here is why England can be your's
ರಷ್ಯಾದಲ್ಲಿ ನಡೆಯಲಿರುವ ಫೀಫಾ ವಿಶ್ವಕಪ್ 2018ರ ಜಾಗತಿಕ ಸಮರದಲ್ಲಿ ಇಂಗ್ಲೆಂಡ್ ತಂಡವನ್ನು ಹ್ಯಾರಿ ಕೇನ್ ಅವರು ಮುನ್ನಡೆಸುತ್ತಿದ್ದಾರೆ. ಜಿ ಗುಂಪಿನಲ್ಲಿರುವ ಇಂಗ್ಲೆಂಡ್ ತಂಡ, ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಕಪ್ ಗೆಲ್ಲುವ ಹುಮ್ಮಸ್ಸಿನಿಂದ ಕಣಕ್ಕಿಳಿಯುತ್ತಿದೆ.