Chamundeshwari JDS MLA G.T.Deve Gowda upset on Kumaraswamy for not getting Influential portfolio. In election campaign Kumaraswamy promised to give higher portfolio to GT Deve Gowda but now he gave Higher education department.
ಖಾತೆ ಹಂಚಿಕೆ ಆದ ಬಳಿಕ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ತೀವ್ರ ಅಸಮಾಧಾನಗೊಂಡಿದ್ದಾರೆ. ಅವರ ಅಸಮಾಧಾನಕ್ಕೆ ಕಾರಣ ಕುಮಾರಸ್ವಾಮಿ ಅವರು ಕೊಟ್ಟ ಮಾತಿಗೆ ತಪ್ಪಿರುವುದು.