ಸಿದ್ದರಾಮಯ್ಯ ಬಾದಾಮಿ ಪ್ರವಾಸದಲ್ಲಿರುವುದು ಕಾಂಗ್ರೆಸ್ ಹೈ ಕಮಾಂಡ್ ಗೆ ಬೇಸರ | Oneindia Kannada

2018-06-09 334

Congress high command upset over Siddaramaiah for touring Badami constituency while the parties senior leaders are fighting for ministry.

ಸಚಿವ ಸ್ಥಾನ ಕೈತಪ್ಪಿದವರು, ಸ್ಥಾನ ಸಿಕ್ಕರೂ ತಾವು ಬಯಸಿದ ಖಾತೆ ಸಿಗದವರು ವರಿಷ್ಠರ ವಿರುದ್ಧ ಅಸಮಾಧಾನಗೊಂಡು ಗೊಂದಲ ಸೃಷ್ಟಿಸುತ್ತಿದ್ದರೆ, ಅತ್ತ ಬಾದಾಮಿಯಲ್ಲಿ ಪ್ರವಾಸ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ.