Karnataka Cabinet Expansion : 8ನೇ ತರಗತಿ ಓದಿರುವ ಜಿ ಟಿ ದೇವೇಗೌಡ್ರು ನಮ್ಮ ನೂತನ ಉನ್ನತ ಶಿಕ್ಷಣ ಸಚಿವರು

2018-06-09 3

Karnataka cabinet expansion: People on twitter blames Karnataka government for giving higher education portfolio to G T Devegowda, who studied till only 8th standard. G T Devegowda is the JDS MLA of Chamundeshwari constituency in Mysuru.

ನೋಡಿ ಸ್ವಾಮಿ, ವಿಪರ್ಯಾಸ ಅಂದ್ರೆ ಇದೇ! 8 ನೇ ತರಗತಿ ಪಾಸು ಮಾಡಿದ ವ್ಯಕ್ತಿಗೆ ಉನ್ನತ ಶಿಕ್ಷಣ ಖಾತೆಯಂತೆ! ಇದೆಂಥ ನ್ಯಾಯ" ಎಂದು ಟ್ವಿಟ್ಟರ್ ನಲ್ಲಿ ಹಲವರು ಅಲವತ್ತುಕೊಂಡಿದ್ದಾರೆ! ಹೌದು, ಅಂತೂ ಇಂತೂ ಕರ್ನಾಟಕದಲ್ಲಿ ಸಂಪುಟ ರಚನೆ, ಖಾತೆ ಹಂಚಿಕೆಯ ಕಸರತ್ತು ಮುಗಿದಿದೆ. ಜೂನ್ 8 ರಂದು ನೂತನ ಸಚಿವರಿಗೆ ಖಾತೆ ಹಂಚಿಕೆಯ ಪ್ರಕ್ರಿಯೆ ಮುಗಿದಿದ್ದು, ಬಂಡಾಯದ ಬೆಂಕಿಗೆ ಮತ್ತಷ್ಟು ಬಿಸಿತುಪ್ಪ ಬಿದ್ದಂತಾಗಿದೆ!