ಅತ್ತ ಜೈಲಿನಲ್ಲಿ ಲಾಲೂ, ಇತ್ತ ಪುತ್ರರ ನಡುವೆ ಕಿರಿಕ್ | Oneindia Kannada

2018-06-11 631

ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ, ಲಾಲೂ ಪುತ್ರರ ಮುಸುಕಿನ ಗುದ್ದಾಟ ಬಿಜೆಪಿಗೆ ಲಾಭವಾಗುವ ಸಾಧ್ಯತೆಯಿದೆ. ಬಿಹಾರದಲ್ಲಿ ಒಟ್ಟು ನಲವತ್ತು ಲೋಕಸಭಾ ಕ್ಷೇತ್ರವಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 24 ಕ್ಷೇತ್ರವನ್ನು ಗೆದ್ದಿತ್ತು.

Lalu Prasad Yadav’s elder son and former state Health Minister Tej Pratap Yadav warned his brother Tejashwi against outsiders trying to create differences between them. Will BJP get advantage out of this?

Videos similaires