ರಾಹುಲ್ ಗಾಂಧಿ ಎಚ್ ಡಿ ಕುಮಾರಸ್ವಾಮಿಗೆ ಫೋನ್ ಕಾಲ್ ಮಾಡಿದ್ಯಾಕೆ? | Oneindia Kannada

2018-06-11 653

Karnataka cabinet expansion: Congress president Rahul Gandhi had called chief minister HD Kumaraswamy and suggested him to control rebel MLAs of Congress. This development creates tension among state congress leaders.


ಸದ್ಯಕ್ಕೆ ಕಾಂಗ್ರೆಸ್ ಮಟ್ಟಿಗೆ ರೆಬೆಲ್ ಸ್ಟಾರ್ ಆಗಿರುವ ಮಾಜಿ ಸಚಿವ, ಬಬಲೇಶ್ವರ ಕ್ಷೇತ್ರದ ಹಾಲಿ ಶಾಸಕ ಎಂ ಬಿ ಪಾಟೀಲರನ್ನು ಜೂನ್ 8 ರಂದು ಎಚ್ ಡಿ ಕುಮಾರಸ್ವಾಮಿ ಭೇಟಿಯಾಗಿ ಬಂಡಾಯ ಶಮನಕ್ಕೆ ಪ್ರಯತ್ನಿಸಿದ್ದು ಹಳೇ ಸುದ್ದಿ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಈ ನಡೆಯ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಲಹೆ ಇತ್ತು ಎಂಬ ಅಚ್ಚರಿಯ ಮಾಹಿತಿಯೊಂದು ಲಭ್ಯವಾಗಿದೆ.