ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಶುರುವಾಯ್ತು ಕರ್ನಾಟಕ ಕಾಂಗ್ರೆಸ್ ನಾಯಕರಿಂದ ಲಾಬಿ | Oneindia Kannada

2018-06-11 109

Congress leaders lobbying for KPCC president post. Teams of G Parameshwar and Dinesh Gundu Rao recommending their candidates for the post of the KPCC chief.

ಸಮ್ಮಿಶ್ರ ಸರ್ಕಾರದಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಗೊಂದಲ, ತಿಕ್ಕಾಟಗಳು ಇನ್ನೂ ಪೂರ್ಣವಾಗಿ ಪರಿಹಾರ ಕಂಡಿಲ್ಲ. ಈ ಮಧ್ಯೆಯೇ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಲಾಬಿ ಆರಂಭವಾಗಿದೆ. ಪಕ್ಷದ ರಾಜ್ಯ ವಿಭಾಗದ ನೇತೃತ್ವವನ್ನು ವಹಿಸಿಕೊಳ್ಳುವ ವಿಚಾರದಲ್ಲಿಯೇ ಕಾಂಗ್ರೆಸ್‌ನಲ್ಲಿ ಎರಡು ಬಣಗಳಾಗಿವೆ ಎನ್ನಲಾಗಿದೆ.