Shiva pooja according to rituals will give many benefits. According to Shiva Purana how Arati has to done? Here is the details of Shiva pooja rituals, explained by well known astrologer pandit Vittala Bhat.
ಎಲ್ಲ ದೇವತಾರಾಧನೆಗೂ ವಿಶೇಷ ಪ್ರಾಶಸ್ತ್ಯವಿದೆ. ಅದರ ಜತೆಗೆ ಆರಾಧನಾ ಕ್ರಮವೂ ಇದೆ. ಎಲ್ಲ ದೇವತಾರಾಧನೆ ಕ್ರಮವೂ ಒಂದೇ ಬಗೆಯದಲ್ಲ. ಇಂದಿನ ವಿಡಿಯೋದಲ್ಲಿ ಶಿವನ ಆರಾಧನೆ ವಿಚಾರವಾಗಿ ಕೆಲವು ಮುಖ್ಯ ಸಂಗತಿಗಳನ್ನು ತಿಳಿಸಲಾಗುವುದು. ಇದರ ಪ್ರಸ್ತಾವವು ಶಿವ ಪುರಾಣದಲ್ಲೇ ಆಗಿದೆ. ಆ ಪ್ರಕಾರವಾಗಿ ಶಿವನನ್ನು ಒಲಿಸಿಕೊಳ್ಳಲು ಯಾವ ಬಗೆಯ ಆರಾಧನೆ ಮಾಡಬೇಕು ಎಂದು ತಿಳಿದುಕೊಳ್ಳಿ.