ರಾಮನಗರ ಉಪಚುನಾವಣೆಯ ಅಭ್ಯರ್ಥಿಗಳ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ | Oneindia Kannada

2018-06-11 737

Their is a talk that Anita Kumaraswamy or Nikhil Kumaraswamy one of these will get Ramanagar by election ticket. Kumaraswamy said 'JDS will announce its candidate after the election date declaration'.


ರಾಮನಗರ ಉಪ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರ ಮಡದಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಕೇಳಿ ಬರುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Videos similaires