Jayanagar Election results 2018: Will Congress candidate Sowmya Reddy get a portfolio in Karnataka cabinet if she wins in Jayanagar assembly constituency?
ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು ಗೆದ್ದರೆ ಅವರಿಗೆ ಕಾಂಗ್ರೆಸ್ ಸಚಿವ ಸ್ಥಾನ ನೀಡುತ್ತದಾ? ಹಾಗೊಮ್ಮೆ ಕೊಟ್ಟರೆ ಈಗಾಗಲೇ ಮಂತ್ರಿಸ್ಥಾನದ ಆಕಾಂಕ್ಷಿಗಳಾಗಿರುವ ಘಟಾನುಘಟಿಗಳು ಸುಮ್ಮನಿರುತ್ತಾರಾ?