IND vs AFG test : ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ | Oneindia Kannada

2018-06-14 252

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ . ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೂಲಕ ಅಫ್ಘಾನಿಸ್ತಾನ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದೆ

India are playing against Afghanistan at Chinnaswamy today and with this match Afghanistan is entering it's first step into test cricket

Videos similaires