Sree leela who has entered sandalwood by Kiss movie has got many opportunities inher hand ಶ್ರೀಲೀಲಾ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಬಹು ಬೇಡಿಕೆಯ ನಟಿ. ಕಿಸ್ ಸಿನಿಮಾದಿಂದ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿರುವ ಈಕೆಯ ಕೈಯಲ್ಲಿ ಈಗ ದೊಡ್ಡ ದೊಡ್ಡ ಸಿನಿಮಾಗಳಿವೆ.