Perpetrators tried to assassinate Mangalore - based Rationalist Prof.Narendra Nayak. Such a suspicion has begin now. Narendra Nayak will file a complaint at the police station.
ವಿಚಾರವಾದಿ ಪ್ರೊ. ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಬಳಿಕ ಮಂಗಳೂರು ಮೂಲದ ವಿಚಾರವಾದಿಯೊಬ್ಬರ ಕೊಲೆಗೆ ಸಂಚು ರೂಪಿಸಲಾಗಿದೆಯೇ? ಇಂತಹದೊಂದು ಸಂಶಯ ಇದೀಗ ಕಾಡಲಾರಂಭಿಸಿದೆ.