Bengaluru-based software engineer Roopesh Kumar Verma rode a horse to his office a day after & now he has become an internet sensation.
ಟೆಕ್ಕಿ ತನ್ನ ಕಂಪನಿಗೆ ರಾಜೀನಾಮೆ ಕೊಟ್ಟು ಕೊನೆ ದಿನ ಬೆಂಗಳೂರಿನ ಟ್ರಾಫಿಕ್ ಗೆ ಬೇಸತ್ತು ಕುದುರೆ ಸವಾರಿ ಮಾಡಿಕೊಂಡು ಬಂದಿದ್ದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿದೆ