ಶ್ರೀ ರಾಮ ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ಗೌರಿ ಲಂಕೆಶ್ ರನ್ನ ನಾಯಿಗೆ ಹೋಲಿಸಿದ್ರಾ?

2018-06-18 1,273

Sri Rama Sena Leader Pramod Muthalik's controversial statement of Gauri Lankesh murder: 2 murders took place in Karnataka and two in Maharashtra in Congress rule. No one questioned Congress govt failure. Instead, they are asking why is PM Modi silent and not speaking on Gauri Lankesh’s death. Is Modi responsible even if any dog dies in Karnataka?


ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿಯೇ ಸುದ್ದಿಯಾಗಿರುವ ಶ್ರೀ ರಾಮ ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆಯಿಂದಾಗಿ ಸುದ್ದಿಯಾಗಿದ್ದಾರೆ. ಪ್ರಮೋದ್ ಮುತಾಲಿಕ್ ಅವರು ನೀಡಿದ ಹೇಳಿಕೆಯೊಂದು ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಅವರು ಗೌರಿ ಲಂಕೇಶ್ ಅವರನ್ನು ನಾಯಿಗೆ ಹೋಲಿಸಿದ್ದಾರೆ ಎಂದು ದೂರಲಾಗುತ್ತಿದೆ.

Videos similaires