Sampark for Samarthan : ಕನ್ನಡದ ನಟನನ್ನ ಭೇಟಿ ಮಾಡಿದ ಕರ್ನಾಟಕ ಬಿಜೆಪಿ ಉಸ್ತುವಾರಿ ಕೆ.ಮುರಳೀಧರ್ ರಾವ್

2018-06-18 168

As part of Sampark For Samarthan outreach programme Karnataka BJP in-charge K. Muralidhar Rao met Kannada actor Puneeth Rajkumar.

ಕರ್ನಾಟಕ ಬಿಜೆಪಿ ಉಸ್ತುವಾರಿ ಕೆ.ಮುರಳೀಧರ್ ರಾವ್ ನಟ ಪುನೀತ್ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಅಂಗವಾಗಿ ಭೇಟಿ ಮಾಡಿದ್ದಾರೆ.