Karnataka government led by HD Kumaraswamy today (June18) announced hike in dearness allowance to state government employees by 1.75 percent with effect from 1stJanuary 2018
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಸೋಮವಾರ (ಜೂನ್ 18) ಮಧ್ಯಾಹ್ನದ ವೇಳೆಗೆ ಶುಭ ಸುದ್ದಿ ಸಿಕ್ಕಿದೆ.