ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಬೆಂಬಲಿಗರಿಂದ ಬೆಂಗಳೂರು ಚಲೋ ಪ್ರತಿಭಟನೆ | Oneindia kannada

2018-06-19 51

Satish Jarakiholi followers and Karnataka Manava Bandutva Vedike organizing Bengaluru Chalo protest in demanding minister post to Satish Jarakiholi.

ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಸತೀಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಮಾನವ ಬಂಧುತ್ವ ವೇದಿಕೆಯು 'ಬೆಂಗಳೂರು ಚಲೋ' ಮಾಡಲಿದ್ದಾರೆ. ಹೀಗೊಂದು ಪೋಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.