Farmers Loan waive off promise is not fulfilled in the next Budget, BJP will stage statewide protest against the JDS- Congress government said BJP President BS Yeddyurappa.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಂಗಡ ಪತ್ರದಲ್ಲಿ ರೈತರ ಕೃಷಿ ಸಾಲ ಮನ್ನಾ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.