ಸೌಮ್ಯ ರೆಡ್ಡಿಯವರ ಫ್ಲೆಕ್ಸ್ ತೆರವು ಅಭಿಯಾನದ ರಿಯಾಲಿಟಿ ಚೆಕ್ | Oneindia Kannada

2018-06-20 1,021

ಜಯನಗರದ ನೂತನ ಶಾಸಕಿ ಸೌಮ್ಯಾ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದ ದಿನವೇ ನಿರ್ಧಾರವನ್ನು ತಳೆದಿದ್ದರು. ತಮ್ಮ ಜಯಕ್ಕೆ ಶುಭಾಶಯ ಕೋರಿದ್ದ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸುವ ನಿರ್ಧಾರವನ್ನು ಅವರು ತಳೆದಿದ್ದರು.



Videos similaires