ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕವಾಗಿ ಯೋಗ

2018-06-21 34

ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ವಾಗಿ ಯೋಗ ಮಾಡುವ ಮೂಲಕ ಆಚರಿಸಲಾಯಿತು.ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಅಯುಷ ಇಲಾಖೆ ಸೇರಿದಂತೆ ವಿವಿಧ ಸಂಘಟನೆ ಗಳ ಸಹಯೋಗ ದೊಂದಿಗೆ ಯೋಗ ದಿನವನ್ನು ಆಚರಿಸಲಾಯಿತು.

Today is international yoga day , and Bagalkot people and Yoga enthusiasts gathered in a very large number in district stadium and celebrated the yoga day together

Videos similaires