ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ವಿಂಡೀಸ್ ಮೊದಲ ಎದುರಾಳಿ | FIlmibeat Kannada

2018-06-21 127

ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (WTC) ಆಯೋಜನೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂದಾಗಿದೆ. ವಿಶ್ವ ಚಾಂಪಿಯನ್ ಶಿಪ್ ಅಂಗವಾಗಿ ಕೆರಿಬಿಯನ್ ಪ್ರವಾಸದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಭಾರತ ಆಡಲಿದೆ.

ICC for the first time is starting World test championship from this year . All the test series from 2018 to 2023 will be considered for this championship and India is going for a 2 match test series .

Videos similaires