Andhra Pradesh Tourism Development Corporation has launched Volvo bus service with quick Darshan package from Bengaluru.
ಆಂಧ್ರಪ್ರದೇಶ ಪ್ರವಾಸೋದ್ಯಮ ಇಲಾಖೆಯುವ ಕರ್ನಾಟಕದ ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರಿನಿಂದ ತಿರುಪತಿಗೆ ಎರಡು ಹೊಸ ಮಲ್ಟಿ ಆಕ್ಸೆಲ್ ವೋಲ್ವೊ ಬಸ್ ಸಂಚಾರ ಆರಂಭಿಸಿದೆ.