ಬಸ್‍ವೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಕೆ.ಆರ್.ನಗರ ತಾಲೂಕಿನ ಭೇರ್ಯ ಸಮೀಪದ ಹಾಸನ-ಮೈಸೂರು ಹೆದ್ದಾರಿಯ ಚಿಕ್ಕವಡ್ಡರಗುಡಿ ಗ್ರಾಮದಲ್ಲಿ ನಡೆದ ಈ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
In a tragic incident a KSRTC bus travelling from Hassan to Mysuru met with an accident. Bus collides into 2 bikes. 2 people died in the incident. The incident took place in KR Nagar taluk, Mysuru.